ಡಿ. 16 ರಂದು ಹನುಮ ಜಯಂತಿ ಅಂಗವಾಗಿ ಬೈಕ್ ರ್ಯಾಲಿ
ರಾಮನಗರ : ದಿನಾಂಕ 16-12-2021ರ ಗುರುವಾರದಂದು ಬೆಳಗ್ಗೆ 10 ಗಂಟೆಗೆ ಸರಿಯಾಗಿ ಹನುಮ ಜಯಂತಿಯ ಪ್ರಯುಕ್ತ ಬೈಕ್ ರ್ಯಾಲಿಯನ್ನು ಆಯೋಜಿಸಲಾಗಿದೆ. ರಾಮನಗರದ ಪ್ರಮುಖ ಆಂಜನೇಯಸ್ವಾಮಿ ದೇವಸ್ಥಾನಗಳಿಗೆ ಭೇಟಿ ಮತ್ತು ಸಂಜೆ ಆರು ಗಂಟೆಗೆ ಸರಿಯಾಗಿ ಶ್ರೀ ಪಂಚಮುಖಿ ಆಂಜನೇಯಸ್ವಾಮಿ ಉತ್ಸವಮೂರ್ತಿಯನ್ನು ಐಜೂರಿನ ಪ್ರಮುಖ ಬೀದಿಯಲ್ಲಿ ಸ್ವಾಮಿಯ ಉತ್ಸವಮೂರ್ತಿಯನ್ನು ಮೆರವಣಿಗೆ ಮಾಡಲಾಗುವುದು ಎಂದು ಸಂಘಟಕ ಬಿ.ಟಿ. ಅನಿಲ್ ಬಾಬು ತಿಳಿಸಿದ್ದಾರೆ.