ಫೆ. 4 ರಂದು ಸಚಿವ ಆಚಾರ್ ಹಾಲಪ್ಪ ಬಸಪ್ಪ ಅವರಿಂದ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ರಾಮನಗರ (hairamanagara.in) : ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕ ಸಬಲೀಕರಣ ಇಲಾಖೆ ಸಚಿವ ಆಚಾರ್ ಹಾಲಪ್ಪ ಬಸಪ್ಪ ಅವರು ಫೆಬ್ರವರಿ 4 ರ ಶುಕ್ರವಾರದಂದು ಬೆಳಿಗ್ಗೆ 9 ಗಂಟೆಗೆ ರಾಮನಗರ ತಾಲ್ಲೂಕಿನ ತಮ್ಮಣ್ಣದೊಡ್ಡಿ ಅಂಗನವಾಡಿ ಕೇಂದ್ರದಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಮಾಡಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *