ವಾಸವಿ ಕನ್ನಿಕಾ ಪರಮೇಶ್ವರಿಗೆ ವಿಶೇಷ ಅಲಂಕಾರ
ರಾಮನಗರ (hairamanagara.in) : ನಗರದ ಎಂಜಿ ರಸ್ತೆಯಲ್ಲಿ ನೆಲೆಸಿರುವ ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ಅಮ್ಮನವರ ಆತ್ಮಸಮರ್ಪಣೆ ವಿಶ್ವರೂಪ ದರ್ಶನದ ಸಹಸ್ರವರ್ಷದ ದಿನವಾದ ಗುರುವಾರ ವಿಶೇಷ ಅಲಂಕಾರ ಮಾಡಲಾಗಿತ್ತು.

ಶ್ರೀ ವಾಸವಿ ಕನ್ನಿಕಾಪರಮೇಶ್ವರಿ ಅಮ್ಮನವರಿಗೆ ಭಕ್ತಾದಿಗಳಿಂದ ವಿಶೇಷ ಪೂಜಾ ಕೈಂಕರ್ಯಗಳು ನಡೆಯಿತು.

