ಫೆ.10ರಂದು ಕೆಂಗಲ್ ಹನುಂತಯ್ಯ ಜಯಂತಿ

ಹಾಯ್ ರಾಮನಗರ (hairamanagara.in) 09 ಫೆಬ್ರವರಿ 2022

ರಾಮನಗರ : ಕೆಂಗಲ್ ಹನುಮಂತಯ್ಯ ಸಾಂಸ್ಕೃತಿಕ ಮತ್ತು ಸಾಮಾಜಿಕ ಟ್ರಸ್ಟ್‌ ವತಿಯಿಂದ ಫೆ. 10ರ ಗುರುವಾರ ಬೆಳಿಗ್ಗೆ 10.30ಕ್ಕೆ ಕೆಂಗಲ್‌ ವೃತ್ತದಲ್ಲಿ ಹನುಮಂತಯ್ಯ ಅವರ 114ನೇ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಆದಿಚುಂಚನಗಿರಿ ಶಾಖಾ ಮಠದ ಅನ್ನದಾನೇಶ್ವರನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಟ್ರಸ್ಟಿನ ಅಧ್ಯಕ್ಷ ಎಂ. ಶಿವನಂಜಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *