ಬಾಲಗೇರಿಯ ಹೊಸಳ್ಳಿ ಬಯಲು ಆಂಜನೇಯಸ್ವಾಮಿ ದೇವಸ್ಥಾನದ ಗೋಪುರದ ಕಳಸ ಪ್ರತಿಷ್ಠಾಪನ ಮಹೋತ್ಸವ
ರಾಮನಗರ : ಇಲ್ಲಿನ ಬಾಲಗೇರಿಯ ಹೊಸಳ್ಳಿ ಬಯಲು ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಗೋಪುರದ ಕಳಸ ಪ್ರತಿಷ್ಠಾಪನ ಮಹೋತ್ಸವ ಸೋಮವಾರ ನಡೆಯಿತು. ವ್ಯಾಸರಾಯರ ಮಠದ ವೇದ ಬ್ರಹ್ಮ ಶ್ರೀ ಬ್ರಹ್ಮಣ್ಯಚಾರ್ ಅವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು.
“ಹಾಯ್ ರಾಮನಗರ” ಡಿಜಿಟಲ್ ನ್ಯೂಸ್ ವಾಟ್ಸ್ ಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ :
https://chat.whatsapp.com/HK9U7zQD11W79PK8sGwVCS
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ :
WhatsApp : 9880439669
Mail : rudresh.444@gmail.com