ಅತಿವೃಷ್ಟಿ ಹಿನ್ನಲೆ ದೂರು ಸ್ವೀಕೃತಿ ಕೇಂದ್ರ ಆರಂಭ : ಕರೆ ಮಾಡಿ : 080-27275913, ವಾಟ್ಸ್ ಆ್ಯಪ್ ಮಾಡಿ : 9113077476
ರಾಮನಗರ : ಜಿಲ್ಲೆಯಲ್ಲಿ 2022-23ನೇ ಸಾಲಿನಲ್ಲಿ ಭಾರಿ ಮಳೆ, ಅತಿವೃಷ್ಟಿಯಿಂದ ಸಂಭವಿಸುವ ಪ್ರಾಣ ಹಾನಿ, ಮನೆ ಹಾನಿ ಮತ್ತು ಬೆಳೆ ಹಾನಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಜನಪ್ರತಿನಿಧಿಗಳಿಂದ ಸ್ವೀಕರಿಸುವ ದೂರುಗಳನ್ನು ನಿವಾರಿಸುವ ಸಲುವಾಗಿ ಜಿಲ್ಲಾಧಿಕಾರಿಯವರ ಕಛೇರಿಯಲ್ಲಿ ಸ್ಥಾಪಿಸಲಾಗಿರುವ ಕಂಟ್ರೋಲ್ ರೂಂನಲ್ಲಿ ಕಾರ್ಯ ನಿರ್ವಹಿಸಲು ಸಿಬ್ಬಂದಿಯನ್ನು ನೇಮಕ ಮಾಡುವ ಸಲುವಾಗಿ ಜಿಲ್ಲಾಧಿಕಾರಿಯವರ ಕಛೇರಿಯಲ್ಲಿ ಕಂಟ್ರೋಲ್ ರೂಂ ಅನ್ನು ಸ್ಥಾಪಿಸಲಾಗಿದೆ. 24/7 ಕಾರ್ಯ ನಿರ್ವಹಿಸಲಿದ್ದು, ಸಾರ್ವಜನಿಕರು ದೂರುಗಳನ್ನು ಯಾವ ಸಮಯದಲ್ಲಾದರು ನೀಡಬಹುದು ಎಂದು ಜಿಲ್ಲಾಧಿಕಾರಿಗಳು ಪ್ರಟಕಣೆಯಲ್ಲಿ ತಿಳಿಸಿದ್ದಾರೆ.
ಕಂಟ್ರೋಲ್‌ರೂಂ, ದೂರು ಸ್ವೀಕಾರ ಕೇಂದ್ರದ ದೂರವಾಣಿ ಸಂಖ್ಯೆ : 080-27275913. ವಾಟ್ಸ್ ಆ್ಯಪ್ ನಂಬರ್: 9113077476.
“ಹಾಯ್ ರಾಮನಗರ” ಡಿಜಿಟಲ್ ನ್ಯೂಸ್ ವಿಭಾಗಕ್ಕೆ ವ್ಯಕ್ತಿ ಪರಿಚಯ, ಸುದ್ದಿ ಚಿತ್ರಗಳು, ಲೇಖನಗಳು, ಪುಸ್ತಕ ವಿಮರ್ಶೆ, ಕುಂದುಕೊರತೆ, ಸಿನೆಮಾ ವಿಮರ್ಶೆ, ನಾಟಕ ವಿಮರ್ಶೆ, ಕತೆ, ಕವನ, ವರದಿ ಮೊದಲಾದ ವಿಷಯ ವೈವಿಧ್ಯಗಳನ್ನು ಕಳಿಸಲು ವ್ಯಾಟ್ಸ್ ಪ್ ಅಥವಾ ಮೇಲ್ ಮಾಡಿ.
WhatsApp : 9880439669
Mail : hairamanagara.news@gmail.com
ವರದಿಗಳನ್ನು ಓದಲು hairamanagara.in ಲಿಂಕ್ ಕ್ಲಿಕ್ ಮಾಡಿ.
“ಹಾಯ್ ರಾಮನಗರ” ಡಿಜಿಟಲ್ ನ್ಯೂಸ್ ವಾಟ್ಸ್ ಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ :