ಏಕದಂತ ಗೆಳೆಯರ ಬಳಗದ ವತಿಯಿಂದ ಅನ್ನದಾನ

ರಾಮನಗರ : ನಗರದ ಎಂ.ಜಿ.ರಸ್ತೆಯ ಶ್ರೀ ಏಕದಂತ ಗೆಳೆಯರ ಬಳಗದವತಿಯಿಂದ ಹಮ್ಮಿಕೊಳ್ಳಲಾಗಿರುವ 8ನೇ ವರ್ಷದ ಗಣಪತಿ ಮಹೋತ್ಸವದ ಅಂಗವಾಗಿ ಶನಿವಾರ ಅನ್ನದಾನವನ್ನು ಹಮ್ಮಿಕೊಳ್ಳಲಾಗಿತ್ತು. ಸುಮಾರು 1500 ಮಂದಿಗೆ ಪ್ರಸಾದ ವಿನಿಯೋಗ ನಡೆಯಿತು.

Leave a Reply

Your email address will not be published. Required fields are marked *