ನಾಳೆ (ಸೆ.11) ಶ್ರೀರಾಮ ಗೃಹ ನಿರ್ಮಾಣ ಸಹಕಾರ ಸಂಘದ ಸರ್ವ ಸದಸ್ಯರ ಸಭೆ

ರಾಮನಗರ : ಇಲ್ಲಿನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ಬಳಿ ಇರುವ ಶ್ರೀರಾಮ ಗೃಹ ನಿರ್ಮಾಣ ಸಹಕಾರ ಸಂಘದ 2021-2022ನೇ ಸಾಲಿನ ಸರ್ವ ಸದಸ್ಯರ ಸಭೆ ದಿನಾಂಕ 11ನೇ ಭಾನುವಾರ ಬೆಳಿಗ್ಗೆ 10.30ಕ್ಕೆ ಸಂಘದ ಆವರಣದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷರಾದ ತ್ಯಾಗರಾಜ ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *