ರಾಮನಗರ ಜಿಲ್ಲೆಯಲ್ಲಿ ನವೆಂಬರ್ 10 ರವರೆಗೆ ಜಾನುವಾರು ಜಾತ್ರೆ ಮತ್ತು ಸಾಗಾಣಿಕೆ ನಿಷೇಧ

ರಾಮನಗರ : ರಾಜ್ಯದಾದ್ಯಂತ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, ರೋಗವು ಹರಡದಂತೆ ಮುನ್ನೆಚರಿಕೆ ಕ್ರಮವಾಗಿ ಅಕ್ಟೋಬರ್ 11 ರಿಂದ ನವೆಂಬರ್ 10 ರವರೆಗೆ ರಾಮನಗರ ಜಿಲ್ಲೆಯಾದ್ಯಂತ ಜಾನುವಾರುಗಳ ಜಾತ್ರೆ, ದನಗಳ ಸಂತೆ ಮತ್ತು ಜಾನುವಾರುಗಳ ಸಾಗಾಣಿಕೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಹಾಯ್ ರಾಮನಗರ” ಫೇಸ್‌ಬುಕ್ ಪುಟವನ್ನು ಫಾಲೋ ಮಾಡಿ :

https://www.facebook.com/HaiRamanagara

“ಹಾಯ್ ರಾಮನಗರ” ಡಿಜಿಟಲ್ ನ್ಯೂಸ್ ವಾಟ್ಸ್ ಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ :

https://chat.whatsapp.com/HK9U7zQD11W79PK8sGwVCS

“ಹಾಯ್ ರಾಮನಗರ” ಡಿಜಿಟಲ್ ನ್ಯೂಸ್ ವಿಭಾಗಕ್ಕೆ ವ್ಯಕ್ತಿ ಪರಿಚಯ, ಸುದ್ದಿ ಚಿತ್ರಗಳು, ಲೇಖನಗಳು, ಪುಸ್ತಕ ವಿಮರ್ಶೆ, ಕುಂದುಕೊರತೆ, ಸಿನೆಮಾ ವಿಮರ್ಶೆ, ನಾಟಕ ವಿಮರ್ಶೆ, ಕತೆ, ಕವನ, ವರದಿ ಮೊದಲಾದ ವಿಷಯ ವೈವಿಧ್ಯಗಳನ್ನು ಕಳಿಸಲು ವ್ಯಾಟ್ಸ್ ಪ್ ಅಥವಾ ಮೇಲ್ ಮಾಡಿ.

WhatsApp : 9880439669

Mail : hairamanagara.news@gmail.com

Leave a Reply

Your email address will not be published. Required fields are marked *