ಆಧಾರ್ ಕಾರ್ಡ್ ಸ್ವೀಕರಿಸುವ ಮುನ್ನ ಪರಿಶೀಲಿಸಿ : ಯುಐಡಿಎಐ ಸೂಚನೆ
ನವದೆಹಲಿ: ‘ಆಧಾರ್ ಕಾರ್ಡ್‌ನ ಮೂಲ ಅಥವಾ ಎಲೆಕ್ಟ್ರಾನಿಕ್ ಪ್ರತಿ ಸ್ವೀಕರಿಸುವಾಗ ಅದರ ಅಸಲಿಯತೆ ಯನ್ನು ಪರಿಶೀಲಿಸಿ’ ಎಂದು ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರವು (ಯುಐಡಿಎಐ) ರಾಜ್ಯ ಸರ್ಕಾರಗಳು ಹಾಗೂ ಇತರೆ ಸಂಸ್ಥೆಗಳಿಗೆ ಗುರುವಾರ ಸೂಚಿಸಿದೆ.
‘ಸಮಾಜ ವಿರೋಧಿ ಶಕ್ತಿಗಳು ಆಧಾರ್ ಕಾರ್ಡ್ ದುರ್ಬಳಕೆ ಮಾಡಿಕೊಳ್ಳುವುದನ್ನು ತಡೆಯುವ ಉದ್ದೇಶದಿಂದ ಈ ನಿರ್ದೇಶನ ನೀಡಲಾಗಿದೆ’ ಎಂದು ಯುಐಡಿಎಐ ತಿಳಿಸಿದೆ.
“ಹಾಯ್ ರಾಮನಗರ” ಫೇಸ್‌ಬುಕ್ ಪುಟವನ್ನು ಫಾಲೋ ಮಾಡಿ :
https://www.facebook.com/HaiRamanagara
“ಹಾಯ್ ರಾಮನಗರ” ಡಿಜಿಟಲ್ ನ್ಯೂಸ್ ವಾಟ್ಸ್ ಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ :