ಫೆ. 19 ರಂದು ಪ್ರಗತಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮಾವೇಶ
ರಾಮನಗರ : ಇಲ್ಲಿನ ಗೌಸಿಯಾ ಕಾಲೇಜ್ ಮುಂಭಾಗವಿರುವ ಪ್ರಗತಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೇ ವಿದ್ಯಾರ್ಥಿಗಳ ಹಾಗೂ ಕಾರ್ಯನಿರ್ವಹಿಸಿರುವ ಶಿಕ್ಷಕರುಗಳ ಸಮಾವೇಶವನ್ನು ಫೆ. 19 ರಂದು ಬೆಳಿಗ್ಗೆ 9.30 ಗಂಟೆಗೆ ಕರೆಯಲಾಗಿದೆ. ಆದ್ದರಿಂದ ಪ್ರಗತಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓದಿರುವ ವಿದ್ಯಾರ್ಥಿಗಳು, ಕಾರ್ಯನಿರ್ವಹಿಸಿರುವ ವಿದ್ಯಾರ್ಥಿಗಳು ಸಮಾವೇಶಕ್ಕೆ ಆಗಮಿಸಬೇಕು ಎಂದು ಪ್ರಗತಿ ವಿದ್ಯಾಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಡಾ.ಕೆ.ಪಿ. ಹೆಗ್ಡೆ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಶರತ್ ಮೊ : 996454686, ಎಸ್. ಪದ್ಮರೇಖಾ ಮೊ : 9844905259, ಕಮಲಮ್ಮ ಮೊ: 9844905259 ಸಂಪರ್ಕಿಸಬೇಕು. ಸಮಾವೇಶಕ್ಕೆ ಬರಲು ಸಾಧ್ಯವಾಗದಿದ್ದಲ್ಲಿ ತಮ್ಮ ಅನಿಸಿಕೆ ಹಾಗೂ ಸಲಹೆಗಳನ್ನು ಪತ್ರದ ಮೂಲಕ ತಿಳಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿಗಳ ನೋಟಿಫಿಕೇಶನ್ ಗಾಗಿ ಬೆಲ್🔔 ಐಕಾನ್ ಕ್ಲಿಕ್ ಮಾಡಿ ಹಾಗೂ ವಾಟ್ಸಾಪ್ 🪀ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ :