ಶನಿವಾರ ಸಂಜೆ ರಾಮನಗರದಲ್ಲಿ ನಡೆಯಬೇಕಿದ್ದ ಪ್ರಜಾಧ್ವನಿ ಯಾತ್ರೆ ರದ್ದು: ಡಿ.ಕೆ. ಶಿವಕುಮಾರ್

ಬೆಂಗಳೂರು : ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಆರ್. ಧ್ರುವನಾರಾಯಣ ಅವರ ನಿಧನದ ಹಿನ್ನೆಲೆಯಲ್ಲಿ ಮಾರ್ಚ್ 11ರ ಶನಿವಾರ ಸಂಜೆ 5 ಗಂಟೆಗೆ ರಾಮನಗರದಲ್ಲಿ ನಡೆಯಬೇಕಿದ್ದ ಪ್ರಜಾಧ್ವನಿ ಯಾತ್ರೆ ರದ್ದು ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಸುದ್ದಿಗಳ ನೋಟಿಫಿಕೇಶನ್ ಗಾಗಿ ಬೆಲ್🔔 ಐಕಾನ್ ಕ್ಲಿಕ್ ಮಾಡಿ ಹಾಗೂ ವಾಟ್ಸಾಪ್ 🪀ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ :

https://chat.whatsapp.com/IY8d8seeQSCIZewIP8uKdh

Leave a Reply

Your email address will not be published. Required fields are marked *