ಲೇಖಕ, ಪತ್ರಕರ್ತ ಎಸ್. ರುದ್ರೇಶ್ವರ ಅವರಿಗೆ ಸಾಧಕ ಪ್ರಶಸ್ತಿ ಪ್ರದಾನ

ರಾಮನಗರ : ರಾಮನಗರದ ಲೇಖಕ, ಪತ್ರಕರ್ತ ಎಸ್. ರುದ್ರೇಶ್ವರ ಅವರಿಗೆ ನೆಲಮಂಗಲ ತಾಲ್ಲೂಕಿನ ಶಿವಗಂಗೆಯ ಹೊನ್ನಮ್ಮ ಗವಿ ಮಠದಲ್ಲಿ ನಡೆದ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಪಟ್ಟಾಧಿಕಾರದ ರಜತ ಮಹೋತ್ಸವ ಸಮಾರಂಭದಲ್ಲಿ ಸಾಧಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸುದ್ದಿಗಳ ನೋಟಿಫಿಕೇಶನ್ ಗಾಗಿ ಬೆಲ್🔔 ಐಕಾನ್ ಕ್ಲಿಕ್ ಮಾಡಿ ಹಾಗೂ ವಾಟ್ಸಾಪ್ 🪀ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ :
https://chat.whatsapp.com/IY8d8seeQSCIZewIP8uKdh
‘ಹಾಯ್ ರಾಮನಗರ’ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ :