ಕಿವುಡು ಮಕ್ಕಳ ಶಾಲೆಗೆ ಪ್ರವೇಶ

ಮೈಸೂರು: ತಿಲಕನಗರದ ಕಿವುಡ ಮಕ್ಕಳ ಸರ್ಕಾರಿ ಪಾಠಶಾಲೆಯು ಕಿವುಡ ಬಾಲಕರಿಗೆ ಉಚಿತ ವಸತಿಸಹಿತ ವಿದ್ಯಾಭ್ಯಾಸ ನೀಡುತ್ತಿದ್ದು, 2023–24ನೇ ಸಾಲಿಗೆ ಶ್ರವಣದೋಷವುಳ್ಳ ಬಾಲಕ ಹಾಗೂ ಬಾಲಕಿಯರ ಪ್ರವೇಶಾತಿ ಆರಂಭವಾಗಿದೆ.
ಒಂದನೇ ತರಗತಿಗೆ 6 ವರ್ಷದಿಂದ 9 ವರ್ಷದೊಳಗಿನ ಕಿವುಡ ಬಾಲಕ, ಬಾಲಕಿಯರು, ಅಂಗವೈಕಲ್ಯದಿಂದ ಶಾಲೆಗೆ ದಾಖಲಾಗದ, ಇತರೆ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಪಡೆಯುತ್ತಿರುವ ಕಿವುಡ ಗಂಡು ಮಕ್ಕಳನ್ನೂ ದಾಖಲಿಸಿಕೊಳ್ಳಲಾಗುತ್ತದೆ.
ಶೈಕ್ಷಣಿಕ ಅವಧಿಯಲ್ಲಿ ಸರ್ಕಾರದಿಂದ ಕಿವುಡ ಬಾಲಕರಿಗೆ ಉಚಿತ ಊಟ, ವಸತಿ, ಹಾಸಿಗೆ, ಹೊದಿಕೆ, ಪಠ್ಯ ಪುಸ್ತಕಗಳು ಹಾಗೂ ವೈದ್ಯಕೀಯ ಸೌಲಭ್ಯ ನೀಡಲಾಗುವುದು. 1ನೇ ತರಗತಿಯಿಂದ ಎಸ್ಸೆಸ್ಸೆಲ್ಸಿಯವರೆಗಿನ ವಿದ್ಯಾರ್ಥಿಗಳಿಗೆ ವಿಶೇಷ ಶಿಕ್ಷಣದಲ್ಲಿ ತರಬೇತಿ ಪಡೆದಂತಹ ನುರಿತ ಶಿಕ್ಷಕರಿಂದ ಪಠ್ಯ ಬೋಧನೆ ಮಾಡಲಾಗುವುದು. ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು
ಮಾಹಿತಿಗೆ ಮೊ.ಸಂ. 9845847891, 9731467257, 0821– 2494104 ಸಂಪರ್ಕಿಸಬಹುದು.

ಎಸ್. ರುದ್ರೇಶ್ವರ

ಸಹೃದಯ ಓದುಗರೆ, ಸಾಹಿತ್ಯ, ಕಲೆ, ಸಂಸ್ಕೃತಿ, ರಾಜಕೀಯ, ಸಾಮಾಜಿಕ, ವ್ಯಾಪಾರ ಹೀಗೆ ವೈವಿಧ್ಯಮಯ ಕ್ಷೇತ್ರಗಳಲ್ಲಿ ರಾಮನಗರ ಜಿಲ್ಲೆ ಕರ್ನಾಟಕ ರಾಜ್ಯದಲ್ಲಿಯೇ ಮುಂಚೂಣಿಯಲ್ಲಿರುವ ಜಿಲ್ಲೆಯಾಗಿದೆ. ರಾಮನಗರ ಜಿಲ್ಲೆಯಲ್ಲಿ ನಡೆಯುವ ಪ್ರಮುಖ ವಿಚಾರ, ಸಭೆ, ಸಮಾರಂಭ, ಸಾಂಸ್ಕೃತಿಕ, ಸಾಮಾಜಿಕ ಚಟುವಟಿಕೆಗಳ ಮಾಹಿತಿ ಜತೆಗೆ ‘ರಾಮನಗರ ಜಿಲ್ಲೆ’ಯ ಇತಿಹಾಸವನ್ನು ‘ಹಾಯ್ ರಾಮನಗರ’ https://hairamanagara.in ಮೂಲಕ ತಿಳಿಸಲಾಗುವುದು. ಬ್ರೇಕಿಂಗ್ ವರದಿಗಳಿಗಾಗಿ ಆತುರ ಪಟ್ಟು ವರದಿಗಳನ್ನು ನೀಡುವುದಿಲ್ಲ. ವರದಿಗಳ ಖಚಿತತೆ ಲಭ್ಯವಾದ ನಂತರವಷ್ಟೆ ಪ್ರಕಟಿಸಲಾಗುತ್ತದೆ. ಸಮಾಜದಲ್ಲಿ ಏನಾಗುತ್ತಿದೆ ಎಂಬುದನ್ನು ಜನರು ಒಂದೇ ಕ್ಲಿಕ್ ಮೂಲಕ ತಿಳಿದು ಕೊಳ್ಳಬಹುದು. ವಸ್ತುನಿಷ್ಠ ವರದಿಗಳನ್ನು ನೀಡುವುದು ಮತ್ತು ಯಾವುದೇ ಪೂರ್ವಾಗ್ರಹವಿಲ್ಲದೆ ಮಾಹಿತಿ ನೀಡಲಿದ್ದೇವೆ. ಮಾಹಿತಿ, ಸಲಹೆಗಳಿಗೆ ಸದಾ ಸ್ವಾಗತ… ರಾಮನಗರ ಜಿಲ್ಲೆಯ ಸುದ್ದಿಗಳಿಗಾಗಿ “ಹಾಯ್ ರಾಮನಗರ ಡಾಟ್ ಇನ್” ಓದುತ್ತಿರಿ. ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ – ಎಸ್. ರುದ್ರೇಶ್ವರ ಎಂ.ಎ., ಎಂ.ಫಿಲ್., ಬಿ.ಇಡಿ

ಸುದ್ದಿಗಳ ನೋಟಿಫಿಕೇಶನ್ ಗಾಗಿ ಬೆಲ್🔔 ಐಕಾನ್ ಕ್ಲಿಕ್ ಮಾಡಿ ಹಾಗೂ ವಾಟ್ಸಾಪ್ 🪀ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ :

https://chat.whatsapp.com/IY8d8seeQSCIZewIP8uKdh

‘ಹಾಯ್ ರಾಮನಗರ’ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ :

https://www.facebook.com/HaiRamanagara?mibextid=ZbWKwL

ಟ್ವಿಟರ್ : http://twitter.com/hairamanagara

Leave a Reply

Your email address will not be published. Required fields are marked *