ಸಿದ್ದರಾಮಯ್ಯ ಮುಖ್ಯಮಂತ್ರಿ ; ಹಾಲೆಂಡ್ ರೋರಮೊನ್ಡ್ (ಮೊರ್ಗನ್ ) ದೇವಸ್ಥಾನದಲ್ಲಿ ವಿಶೇಷ ಪೂಜೆ
ಹಾಲೆಂಡ್ : ಸಿದ್ದರಾಮಯ್ಯರವರು 2ನೆಯ ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಕ್ಕೆ ಹಾಲೆಂಡ್ ರೋರೇಮೊನ್ಡ್ ಮೊರ್ಗನ್ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿಸಿದ ಉದ್ಯಮಿ ಹಾಗು ಸಾಫ್ಟ್ವೇರ್ ಇಂಜಿನಿಯರ್ ಆಗಿರುವ ಅಶೋಕ್ ಹಟ್ಟಿ ಹಾಗು ಕುಮಾರ್ ಸೂಳಿಕೇಳೇರೆ ಕುಟುಂಬದೊಂದಿಗೆ ಉಪಸ್ಥಿತರಿದ್ದರು.





ಸಹೃದಯ ಓದುಗರೆ, ಸಾಹಿತ್ಯ, ಕಲೆ, ಸಂಸ್ಕೃತಿ, ರಾಜಕೀಯ, ಸಾಮಾಜಿಕ, ವ್ಯಾಪಾರ ಹೀಗೆ ವೈವಿಧ್ಯಮಯ ಕ್ಷೇತ್ರಗಳಲ್ಲಿ ರಾಮನಗರ ಜಿಲ್ಲೆ ಕರ್ನಾಟಕ ರಾಜ್ಯದಲ್ಲಿಯೇ ಮುಂಚೂಣಿಯಲ್ಲಿರುವ ಜಿಲ್ಲೆಯಾಗಿದೆ. ರಾಮನಗರ ಜಿಲ್ಲೆಯಲ್ಲಿ ನಡೆಯುವ ಪ್ರಮುಖ ವಿಚಾರ, ಸಭೆ, ಸಮಾರಂಭ, ಸಾಂಸ್ಕೃತಿಕ, ಸಾಮಾಜಿಕ ಚಟುವಟಿಕೆಗಳ ಮಾಹಿತಿ ಜತೆಗೆ ‘ರಾಮನಗರ ಜಿಲ್ಲೆ’ಯ ಇತಿಹಾಸವನ್ನು ‘ಹಾಯ್ ರಾಮನಗರ’ https://hairamanagara.in ಮೂಲಕ ತಿಳಿಸಲಾಗುವುದು. ಬ್ರೇಕಿಂಗ್ ವರದಿಗಳಿಗಾಗಿ ಆತುರ ಪಟ್ಟು ವರದಿಗಳನ್ನು ನೀಡುವುದಿಲ್ಲ. ವರದಿಗಳ ಖಚಿತತೆ ಲಭ್ಯವಾದ ನಂತರವಷ್ಟೆ ಪ್ರಕಟಿಸಲಾಗುತ್ತದೆ. ಸಮಾಜದಲ್ಲಿ ಏನಾಗುತ್ತಿದೆ ಎಂಬುದನ್ನು ಜನರು ಒಂದೇ ಕ್ಲಿಕ್ ಮೂಲಕ ತಿಳಿದು ಕೊಳ್ಳಬಹುದು. ವಸ್ತುನಿಷ್ಠ ವರದಿಗಳನ್ನು ನೀಡುವುದು ಮತ್ತು ಯಾವುದೇ ಪೂರ್ವಾಗ್ರಹವಿಲ್ಲದೆ ಮಾಹಿತಿ ನೀಡಲಿದ್ದೇವೆ. ಮಾಹಿತಿ, ಸಲಹೆಗಳಿಗೆ ಸದಾ ಸ್ವಾಗತ… ರಾಮನಗರ ಜಿಲ್ಲೆಯ ಸುದ್ದಿಗಳಿಗಾಗಿ “ಹಾಯ್ ರಾಮನಗರ ಡಾಟ್ ಇನ್” ಓದುತ್ತಿರಿ. ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ – ಎಸ್. ರುದ್ರೇಶ್ವರ ಎಂ.ಎ., ಎಂ.ಫಿಲ್., ಬಿ.ಇಡಿ
ಸುದ್ದಿಗಳ ನೋಟಿಫಿಕೇಶನ್ ಗಾಗಿ ಬೆಲ್🔔 ಐಕಾನ್ ಕ್ಲಿಕ್ ಮಾಡಿ ಹಾಗೂ ವಾಟ್ಸಾಪ್ 🪀ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ :
https://chat.whatsapp.com/IY8d8seeQSCIZewIP8uKdh
‘ಹಾಯ್ ರಾಮನಗರ’ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ :
https://www.facebook.com/HaiRamanagara?mibextid=ZbWKwL
ಟ್ವಿಟರ್ : http://twitter.com/hairamanagara