‘ರಾಜ್ಯದಲ್ಲಿ ಅತ್ಯಂತ ಹೆಚ್ಚು ಭ್ರಷ್ಟ ಸಚಿವ ಎಂದರೆ ಅದು ಅಶ್ವತ್ಥ್ ನಾರಾಯಣ್. ಅದರಲ್ಲಿ ಅನುಮಾನವಿಲ್ಲ. ಮೇಲ್ನೋಟಕ್ಕೆ ನಾನು ಬ್ರಾಹ್ಮಣರಂತೆ ಶುದ್ಧವಾಗಿದ್ದೇನೆ, ಬಹಳ ಪ್ರಾಮಾಣಿಕ ರಾಜಕಾರಣಿ ಎಂದು ಬಿಂಬಿಸಿಕೊಳ್ಳುವ ಅಗತ್ಯವೇನಿದೆ? : ಡಿ.ಕೆ. ಶಿವಕುಮಾರ್

ಕನಕಪುರದಲ್ಲಿ ಬುಧವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ : ಹಗರಣಗಳನ್ನು ಸರ್ಕಾರದ ಪ್ರಭಾವದಿಂದಷ್ಟೇ ಮುಚ್ಚಿಹಾಕಲು ಸಾಧ್ಯ. ಪಿಎಸ್ಐ ಪರೀಕ್ಷೆಯಲ್ಲಿ ನಮ್ಮ ಜಿಲ್ಲೆಯ ನಾಲ್ಕೈದು

Read more

ಪೊಲೀಸ್ ಇಲಾಖೆಯಿಂದಲೇ ಪಿಎಸ್‌ಐ ನೇಮಕಾತಿ ಅಕ್ರಮ ಬಹಿರಂಗ : ಅಶ್ವತ್ಥನಾರಾಯಣ ವಿರುದ್ಧ ಬಿಜೆಪಿ ಮಂತ್ರಿಗಳಿಂದಲೇ ಷಡ್ಯಂತ್ರ : ಎಚ್.ಡಿ. ಕುಮಾರಸ್ವಾಮಿ ಆರೋಪ

ಚನ್ನಪಟ್ಟಣ : PSI ಹಗರಣದ ವಿಚಾರವಾಗಿ ನನಗಿರುವ ಮಾಹಿತಿಯೇ ಬೇರೆ ಇದೆ. ಪೊಲೀಸ್ ಇಲಾಖೆಯಿಂದಲೇ ಮಾಹಿತಿ ಸೋರಿಕೆಯಾಗಿದೆ. ಚಾಮರಾಜಪೇಟೆಯಲ್ಲಿ ನಡೆದ ಘಟನೆಗೂ ಇದಕ್ಕೂ ದೊಡ್ಡ ಕಥೆ ಇದೆ.

Read more

ಪಿಂಚಣಿ ಹಣದಿಂದ ಮಾಸಾಶನ ನೀಡುವ ಸಿದ್ರಾಮಪ್ಪ ಎಂ. ದುಲಂಗೆ : ತಮ್ಮ ನಿವೃತ್ತಿಯ 45 ಸಾವಿರ ರೂ. ಹಣದಲ್ಲಿ 80ಕ್ಕೂ ಅಧಿಕ ವಿಧವೆಯರಿಗೆ ಮಾಸಾಶನ ವಿತರಣೆ

ಆಳಂದ ತಾಲ್ಲೂಕಿನ ಪಡಸಾವಳಿ ಗ್ರಾಮದ ನಿವೃತ್ತ ಮುಖ್ಯಶಿಕ್ಷಕ ಸಿದ್ರಾಮಪ್ಪ ಎಂ.ದುಲಂಗೆ ಅವರು ಐದು ವರ್ಷಗಳಿಂದ ತಮ್ಮ ಪಿಂಚಣಿ ಹಣದಲ್ಲಿ 80ಕ್ಕೂ ಹೆಚ್ಚು ವಿಧವೆಯರಿಗೆ ತಲಾ 300 ರೂ.

Read more

ಕೆಲಸ ಮುಗಿಸಿಕೊಂಡು ಮನೆಗೆ ಹೋಗುವುದಾಗಿ ಹೇಳಿದ್ದ ಲಗುನಾ ಕ್ಲಾತಿಂಗ್ ಗಾರ್ಮೆಂಟ್ಸ್ ಮಹಿಳಾ ಉದ್ಯೋಗಿ ಲತಾ ಸಾತನೂರಿನ ಕೆರೆಯಲ್ಲಿ ಶವವಾಗಿ ಪತ್ತೆ

ಕನಕಪುರ: ತಾಲ್ಲೂಕಿನ ಲಗುನಾ ಕ್ಲಾತಿಂಗ್‌ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಉದ್ಯೋಗಿಯೊಬ್ಬರು ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ಸು ಹೋಗುವುದಾಗಿ ಹೇಳಿ ಹೋದವರು ಸಾತನೂರಿನ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ತಾಲ್ಲೂಕಿನ

Read more

ವಿವಾಹ ವಾರ್ಷಿಕೋತ್ಸವ ದಿನದಂದೇ ಹೆಡ್ ಕಾನ್‌ಸ್ಟೆಬಲ್‌ ಚಂದ್ರಶೇಖರ್ ಸಾವು

ರಾಮನಗರ : ವಿವಾಹ ವಾರ್ಷಿಕೋತ್ಸವ ದಿನದಂದೇ ಹೆಡ್ ಕಾನ್‌ಸ್ಟೆಬಲ್‌ ಒಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಬಿಡದಿ–ಹಾರೋಹಳ್ಳಿ ಮುಖ್ಯ ರಸ್ತೆಯ ಕೆಂಪಶೆಟ್ಟಿದೊಡ್ಡಿ ಬಳಿ ಭಾನುವಾರ ರಾತ್ರಿ ಸಂಭವಿಸಿದೆ.ರಾಮನಗರ

Read more

ಕರ್ನಾಟಕ ರಾಜ್ಯ ಸಂಸ್ಕೃತ ಪಾಠಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾಗಿ ಹಲಸಬೆಲೆ ಗ್ರಾಮದ ವಿದ್ವಾನ್ ಎಚ್.ಬಿ. ಗಂಗಾಧರಯ್ಯ ಆಯ್ಕೆ

ನೂತನ ರಾಜ್ಯಾಧ್ಯಕ್ಷ ಹಲಸಬೆಲೆ ಗ್ರಾಮದ ವಿದ್ವಾನ್ ಎಚ್.ಬಿ. ಗಂಗಾಧರಯ್ಯ ಮಾತನಾಡಿ, 1995ರಿಂದ ಅನುದಾನ ರಹಿತವಾಗಿ ನಡೆಯುತ್ತಿರುವ ಸಂಸ್ಕೃತ ಪಾಠ ಶಾಲೆಗಳನ್ನು ಸರಕಾರದ ಗಮನಕ್ಕೆ ತಂದು ಅನುದಾನ ಶಾಲೆಯನ್ನಾಗಿಸಲಾಗುವುದು,

Read more

ಮೀನುಗಾರಿಕೆ ವಿಜ್ಞಾನದ ಸ್ನಾತಕೋತ್ತರ ಪದವಿಯಲ್ಲಿ 3 ಚಿನ್ನದ ಪದಕ ಪಡೆದ ಚನ್ಪಪಟ್ಟಣ ತಾಲ್ಲೂಕಿನ ಕಳ್ಳಿಹೊಸೂರು ಗ್ರಾಮದ ಕೆ.ಬಿ. ಕುಶಲ

ಚನ್ನಪಟ್ಟಣ ತಾಲೂಕಿನ ಕಳ್ಳಿಹೊಸೂರು ಗ್ರಾಮದ ಸುಮಾ ಹಾಗೂ ಬೋರಗೌಡ (ಬಜ್ಜಪ್ಪ)ನವರ ಪುತ್ರಿ ಬಿ.ಕೆ. ಕುಶಲಾ ಬೀದರ್‌ನ ಕರ್ನಾಟಕ ಪಶು ಹಾಗೂ ಮೀನುಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ (ಕೆವಿಎಎಫ್‍ಎಸ್‍ಯು)ನಲ್ಲಿ ಮೀನುಗಾರಿಕೆ

Read more

ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರು, ಇಲ್ಯಾರೂ ಗಂಡಸರಿಲ್ಲ ಎಂದು ಸವಾಲು ಹಾಕುತ್ತಾರೆ. ನಾವು ಗಂಡಸರಲ್ಲ, ಅವರೊಬ್ಬರೇ ಗಂಡಸರು. ಹೀಗಾಗಿ ನಮಗೆ ಭಯ ಆಗುತ್ತಿದೆ : ಡಿ.ಕೆ. ಶಿವಕುಮಾರ್ ವ್ಯಂಗ್ಯ

ಬೆಂಗಳೂರು: ನನಗೆ ಬಂದಿರುವ ಮಾಹಿತಿ ಪ್ರಕಾರ ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಸಚಿವರ ತಮ್ಮ ಅಂತಾ ಅಲ್ಲ, ಸಚಿವರ ಸಂಬಂಧಿ ಭಾಗಿಯಾಗಿದ್ದಾರೆ ಅನ್ನೋದು ಗೊತ್ತಾಗಿದೆ. ಇದು ಸತ್ಯವಿರಬಹುದು, ಇಲ್ಲದಿರಬಹುದು. ಒಂದೇ

Read more

ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ : ನಿರಾಧಾರ ಆರೋಪ ಮಾಡುವ ಬದಲು ಸಾಕ್ಷ್ಯವಿದ್ದರೆ ಬಿಡುಗಡೆ ಮಾಡಲಿ : ಡಾ.ಸಿ.ಎನ್. ಅಶ್ವಥ ನಾರಾಯಣ್ ಸವಾಲು

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ತಮ್ಮ ಸಹೋದರ ಭಾಗಿಯಾಗಿದ್ದಾರೆ ಎಂಬ ಕಾಂಗ್ರೆಸ್ ನಾಯಕರ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಸಚಿವ ಸಿಎನ್ ಅಶ್ವಥ್ ನಾರಾಯಣ್ ಅವರು, ನಿರಾಧಾರ ಆರೋಪ ಮಾಡುವ

Read more

ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ : ಸಚಿವ ಡಾ.ಸಿ.ಎನ್. ಅಶ್ವಥ ನಾರಾಯಣ್ ಸೋದರ ಸತೀಶ್ ಅಭ್ಯರ್ಥಿ ದರ್ಶನ್ ಗೌಡರಿಂದ 80 ಲಕ್ಷ ಹಣ ಪಡೆದಿದ್ದರು : ವಿ.ಎಸ್. ಉಗ್ರಪ್ಪ ಅರೋಪ

ಬೆಂಗಳೂರು :  ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ ಅಶ್ವಥ ನಾರಾಯಣ ಸಿ ಎನ್ ಅವರ ತಮ್ಮ ಸತೀಶ್ ಅವರ ಪಾತ್ರವಿದೆ. ಅವರು ಅಭ್ಯರ್ಥಿ

Read more