ಅರ್ಚಕರಹಳ್ಳಿ ಬಳಿಯ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಕ್ಯಾಂಪಸ್ ನಿರ್ಮಾಣಕ್ಕೆ ಮಾರ್ಚ್ 20 ರೊಳಗೆ ಶಂಕು ಸ್ಥಾಪನೆ

ರಾಮನಗರ: ಜಿಲ್ಲಾ ಕೇಂದ್ರ ರಾಮನಗರದಲ್ಲಿ 5.20 ಎಕರೆ ಜಾಗದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ 550 ಹಾಸಿಗೆಗಳ ಸಾಮಥ್ರ್ಯದ ಸೂಪರ್ ಸ್ಪೆμÁಲಿಟಿ ದರ್ಜೆಯ ಜಿಲ್ಲಾಸ್ಪತ್ರೆ ಆಸ್ಪತ್ರೆ

Read more

ನೂತನ ಜಿಲ್ಲಾ ಆಸ್ಪತ್ರೆ ಉದ್ಘಾಟನೆ

ರಾಮನಗರ : ರಾಮನಗರದಲ್ಲಿ ನೂತನವಾಗಿ 99 ಕೋಟಿ ವೆಚ್ಚದಲ್ಲಿ ನಿರ್ಮಾವಾಗಿರುವ 375 ಹಾಸಿಗೆಗಳ ಜಿಲ್ಲಾ ಆಸ್ಪತ್ರೆಯನ್ನು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಗುರುವಾರ ಉದ್ಘಾಟಿಸಿದರು. ಆಸ್ಪತ್ರೆ ಉದ್ಘಾಟನೆ ನಂತರ

Read more

ನಾಳೆ (ಮಾರ್ಚ್ 2) ನೂತನ ಹೈಟೆಕ್ ಜಿಲ್ಲಾಸ್ಪತ್ರೆ ಲೋಕಾರ್ಪಣೆ

ರಾಮನಗರ : ಜಿಲ್ಲೆಯ ಜನರ ಬಹುದಿನಗಳ ಕನಸಾದ ಹೈಟೆಕ್ ಜಿಲ್ಲಾಸ್ಪತ್ರೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಮಾರ್ಚ್ 2ರಂದು ಲೋಕಾರ್ಪಣೆಗೆ ಸಜ್ಜುಗೊಂಡಿದೆ. ರಾಮನಗರದ ಜಿಲ್ಲಾ ಪಂಚಾಯಿತಿ ಪಕ್ಕದ ಜಾಗದಲ್ಲಿ 

Read more

ಉದಾಸೀನತೆ ಬಿಟ್ಟು ಮೂರನೇ ಡೋಸ್ ಪಡೆಯಿರಿ ; ಒಳಾಂಗಣ ಸ್ಥಳ, ಎಸಿ ಇರುವ ಕಡೆಗಳಲ್ಲಿ ಮಾಸ್ಕ್ ಧರಿಸಬೇಕು : ಡಾ.ಕೆ. ಸುಧಾಕರ್

ಬೆಳಗಾವಿ : ಚೀನಾ ಸೇರಿದಂತೆ ಬೇರೆ ದೇಶಗಳಲ್ಲಿ ಕೋವಿಡ್‌ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಚರ್ಚಿಸಲಾಗಿದೆ. ಈಗಾಗಲೇ 2-3 ಸಾವಿರ ಜನರಿಗೆ ಕೊರೊನಾ

Read more

ಶೀತದಿಂದ ಹಠಾತ್ ಹೃದಯಾಘಾತ ಸಂಭವವು 50% ಅಧಿಕವಾಗಿದೆ ; ಶೀತದಿಂದ ಸಾವು ಕೂಡ ಸಂಭವಿಸುತ್ತದೆ

ಹವಮಾನ ಬದಲಾವಣೆಯಂತೂ ಕಾಲ ಕಾಲಕ್ಕೆ ಬದಲಾಗುತ್ತಲೇ ಇರುತ್ತದೆ. ಅದರಲ್ಲೂ ನವೆಂಬರ್- ಡಿಸೆಂಬರ್ ತಿಂಗಳು ಬಂತೆಂದರೆ ಸಾಕು. ಕೊರೆಯುವ ಚಳಿಯಲ್ಲಿ ನಾವು ಮುದುಡಿ ಹೋಗುತ್ತೇವೆ. ಮಕ್ಕಳಿಂದ ಹಿಡಿದು ವೃದ್ಧರವರೆಗೂ

Read more

ವಿಡಿಯೊ ಗೇಮ್ಸ್‌ಗಳಿಂದ ಮಕ್ಕಳಲ್ಲಿ ಹೃದಯ ಸಂಬಂಧಿ ಗಂಭೀರ ಸಮಸ್ಯೆ : ಎಚ್ಚರಿಕೆ ನೀಡಿದ ತಜ್ಞರು

ಹೃದಯ ಸಂಬಂಧಿ ಸಮಸ್ಯೆಗಳಿರುವ ಮಕ್ಕಳು ತೀವ್ರ ಸ್ಪರ್ಧೆಯುಳ್ಳ ಆಟೋಟಗಳಲ್ಲಿ ತೊಡಗಿದಾಗ ಅಪಾಯಕ್ಕೆ ಗುರಿಯಾಗಬಹುದು ಎಂದು ಈಗಾಗಲೇ ತಿಳಿದಿತ್ತು. ಆದರೆ, ವಿಡಿಯೊ ಗೇಮ್ಸ್‌ನಲ್ಲಿಯೂ ಗಂಭೀರ ಸಮಸ್ಯೆ ಕಾಣಿಸಲಿದೆ ಎಂಬುದು

Read more

ಕೋವಿಡ್‌ ಪ್ರಕರಣಗಳು ಏರಿಕೆಯಾಗುತ್ತಿರುವ ಕಾರಣದಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಕಡ್ಡಾಯ : ಆರೋಗ್ಯ ಇಲಾಖೆ

ಗೌರಿ ಹಬ್ಬ, ಗಣೇಶ ಚತುರ್ಥಿ, ಓಣಂ, ಅನಂತ ಪದ್ಮನಾಭ ವ್ರತ, ವಿಶ್ವಕರ್ಮ ಜಯಂತಿ, ಮಹಾಲಯ ಅಮಾವಾಸ್ಯೆ ದಿನಗಳಂದು ಜನರು ಗುಂಪು ಸೇರದಂತೆ ತಡೆಯಬೇಕು. ಗಣೇಶೋತ್ಸವವನ್ನು ಹೊರಾಂಗಣ ಪ್ರದೇಶಗಳಲ್ಲಿ

Read more

ರಾಮನಗರ ಜಿಲ್ಲೆಯಲ್ಲಿ ‘ಇಂಡಿಗೋ’ ಕಾರ್ಯಯೋಜನೆಗೆ ಚಾಲನೆ

ರಾಮನರ : ಬೆಂಗಳೂರಿನ ನಿಮ್ಹಾನ್ಸ್ ಸಂಸ್ಥೆ, ಮೆಡಿಕಲ್ ರಿಸರ್ಚ್‌ ಕೌನ್ಸಿಲ್ ಯು.ಕೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ ಇವರ ಸಹಯೋಗದಲ್ಲಿ ‘ಇಂಡಿಗೋ’ ಎಂಬ ಯೋಜನೆಯನ್ನು ರಾಮನಗರ ಜಿಲ್ಲೆಯಲ್ಲಿ

Read more

ಕರ್ನಾಟಕದಲ್ಲಿ ಕೋವಿಡ್‌ ಹೆಚ್ಚಳ

ನವದೆಹಲಿ : ಕರ್ನಾಟಕ ಸೇರಿದಂತೆ ಏಳು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿರುವುದಕ್ಕೆ ಕೇಂದ್ರ ಸರ್ಕಾರ ಆತಂಕ ವ್ಯಕ್ತಪಡಿಸಿದೆ. ಕರ್ನಾಟಕ, ಕೇರಳ, ತಮಿಳುನಾಡು, ದೆಹಲಿ, ಮಹಾರಾಷ್ಟ್ರ,

Read more

“ನಮ್ಮ ಕ್ಲಿನಿಕ್‌” ಲೋಗೊ ಡಿಸೈನ್‌ ಮಾಡಿ, ಪ್ರಶಸ್ತಿ ಗೆಲ್ಲಿ : ಡಾ.ಕೆ. ಸುಧಾಕರ್

ಬೆಂಗಳೂರು : ರಾಜ್ಯದ ಜನತೆಯ ಆರೋಗ್ಯ ಸೇವೆಗೆ ರಾಜ್ಯ ಸರ್ಕಾರ ಶ್ರೀಘ್ರದಲ್ಲೇ ನಮ್ಮ ಕ್ಲಿನಿಕ್‌ ಅನ್ನು ಆರಂಭ ಮಾಡಲಿದೆ. ಆದರೆ ಅದಕ್ಕೂ ಮುನ್ನವೇ ನಮ್ಮ ಕ್ಲಿನಿಕ್‌ ಜೊತೆ

Read more