ಶುಲ್ಕ ಕಟ್ಟಿಲ್ಲವೆಂದು ವಿದ್ಯಾರ್ಥಿ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸುವಂತಿಲ್ಲ

ನವದೆಹಲಿ : ಶುಲ್ಕ ಕಟ್ಟಿಲ್ಲವೆಂದು ವಿದ್ಯಾರ್ಥಿಯನ್ನು ಶೈಕ್ಷಣಿಕ ವರ್ಷದ ಮಧ್ಯದಲ್ಲಿ ಶಾಲೆಯಿಂದ ಹೊರಗಿಡುವಂತಿಲ್ಲ. ಪರೀಕ್ಷೆ ಬರೆಯಲು ಅವಕಾಶವನ್ನೂ ನಿರಾಕರಿಸುವಂತಿಲ್ಲ’ ಎಂದು ದೆಹಲಿ ಹೈಕೋರ್ಟ್‌ ಹೇಳಿದೆ. ಶುಲ್ಕ ಪಾವತಿ

Read more